ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಡಾ.ಚೆನ್ನವೀರ ಕಣವಿ ಆರೋಗ್ಯ ವಿಚಾರಿಸಿದ ಸಚಿವ ಮುನೇನಕೊಪ್ಪ, ಶೆಟ್ಟರ್

ಧಾರವಾಡ: ಅನಾರೋಗ್ಯದ ಹಿನ್ನೆಲೆಯಲ್ಲಿ ಧಾರವಾಡದ ಎಸ್‌ಡಿಎಂ ಆಸ್ಪತ್ರೆಗೆ ದಾಖಲಾಗಿರುವ ನಾಡಿನ ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರ ಆರೋಗ್ಯದ ಕುರಿತು ಮಾಜಿ ಸಿಎಂ ಜಗದೀಶ ಶೆಟ್ಟರ್ ಹಾಗೂ ಸಚಿವ ಶಂಕರ ಪಾಟೀಲ ಮುನೇನಕೊಪ್ಪ ಅವರು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದಿದ್ದಾರೆ.

ಆಸ್ಪತ್ರೆಗೆ ಜಂಟಿಯಾಗಿ ಭೇಟಿ ನೀಡಿದ ಶೆಟ್ಟರ್ ಹಾಗೂ ಮುನೇನಕೊಪ್ಪ, ವೆಂಟಿಲೇಟರ್ ಮೇಲೆ ಇರುವ ಕಣವಿ ಅವರನ್ನು ನೋಡಿ, ಅವರ ಆರೋಗ್ಯದ ಕುರಿತು ವೈದ್ಯಾಧಿಕಾರಿಗಳಿಂದ ಮಾಹಿತಿ ಪಡೆದುಕೊಂಡಿದ್ದಾರೆ.

Edited By : Vijay Kumar
Kshetra Samachara

Kshetra Samachara

31/01/2022 04:13 pm

Cinque Terre

16.19 K

Cinque Terre

1

ಸಂಬಂಧಿತ ಸುದ್ದಿ