ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಲಘಟಗಿ: ಬೇಡಿಕೆ ಈಡೇರಿಸದ ಶಾಸಕರ ವಿರುದ್ಧ ಉಪವಾಸ ಸತ್ಯಾಗ್ರಹ

ಕಲಘಟಗಿ: ತಾಲೂಕಿನ ಕುರವಿನಕೊಪ್ಪ ಗ್ರಾಮದ ಪ್ರಾಥಮಿಕ ಶಾಲೆಯ ಶಿಕ್ಷಕಿ ಜೊತೆಗೆ ಅಸಭ್ಯ ವರ್ತನೆ ತೋರಿದ ಅದೇ ಶಾಲೆಯ ಮುಖ್ಯೋಪಾಧ್ಯಾಯನ ವಿರುದ್ಧ ಕ್ರಮ ಕೈಗೊಳ್ಳುವಂತೆ ಸ್ಥಳೀಯ ಯುವಕ ಶಂಕರ್ ಹುದ್ದಾರ ಆಗ್ರಹಿಸಿದ್ದಾರೆ. ಆದರೆ ಮುಖ್ಯ ಶಿಕ್ಷಕನ ವಿರುದ್ಧ ಕ್ರಮ ಕೈಕೊಳ್ಳುವ ಭರವಸೆ ನೀಡಿದ್ದ ಶಾಸಕರು ಇನ್ನುವರೆಗೂ ಯಾವುದೇ ಕ್ರಮಕೈಗೊಂಡಲ್ಲ. ಇದರಿಂದಾಗಿ ಯುವಕ ಶಂಕರ್ ಕಲಘಟಗಿ ಪಟ್ಟಣದ ತಾಲ್ಲೂಕು ಪಂಚಾಯತಿ ಎದುರಿಗೆ ಉಪವಾಸ ಸತ್ಯಾಗ್ರಹ ಕೈಗೊಂಡಿದ್ದಾರೆ.

Edited By : Nagesh Gaonkar
Kshetra Samachara

Kshetra Samachara

14/02/2022 10:12 pm

Cinque Terre

21.21 K

Cinque Terre

1

ಸಂಬಂಧಿತ ಸುದ್ದಿ