ಹುಬ್ಬಳ್ಳಿ: ಕಾಂಗ್ರೆಸ್ ನವರಿಗೆ ಪ್ರತಿಭಟನೆ ಮಾಡುವುದೇ ಅವರ ಒಂದು ದೊಡ್ಡ ಕಾಯಕವಾಗಿದೆ. ಅವರಿಗೆ ದೇವರು ಆದಷ್ಟು ಬೇಗ ಸದ್ಬುದ್ಧಿ ನೀಡಲಿ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಸಾಕಷ್ಟು ಜ್ವಲಂತ ಸಮಸ್ಯೆಗಳಿವೆ. ಅವುಗಳ ಪರಿಹಾರಕ್ಕೆ ವಿಪಕ್ಷಗಳು ಸರ್ಕಾರಕ್ಕೆ ಸಲಹೆ ನೀಡಬೇಕಿದೆ. ಅದನ್ನು ಬಿಟ್ಟು ಈ ರೀತಿ ಪ್ರತಿಭಟನೆಗೆ ಮುಂದಾಗಿದ್ದು ಸರಿಯಲ್ಲ ಎಂದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
18/02/2022 03:47 pm