ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಿಜೆಪಿ ಸೇರ್ಪಡೆ ವಿಚಾರ: ಪರೋಕ್ಷವಾಗಿ ಸುಳಿವು ಬಿಟ್ಟುಕೊಟ್ಟ ಬಸವರಾಜ ಹೊರಟ್ಟಿ

ಹುಬ್ಬಳ್ಳಿ: ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಬಿಜೆಪಿಗೆ ಬರುವ ವಿಚಾರವಾಗಿ ಪರೋಕ್ಷ ಸುಳಿವು ಬಿಟ್ಟುಕೊಟ್ಟಿದ್ದಾರೆ. ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಅವರಿಗೆ ನಾನು ಧನ್ಯವಾದಗಳನ್ನು ತಿಳಿಸುತ್ತೇನೆ. ನನ್ನ ಮೇಲೆ ಅವರಿಗೆ ಪ್ರೀತಿ ಜಾಸ್ತಿ ಅದಕ್ಕೆ ನನ್ನ ಅಷ್ಟು ಕಾಳಜಿ ವಹಿಸುತ್ತಾರೆ. ಆದರೆ ನಾನು ಇನ್ನೂ ಯಾವುದೇ ತೀರ್ಮಾನ ತೆಗೆದುಕೊಂಡಿಲ್ಲ. ಮೇ ತನಕವೂ ಯಾವುದೇ ತೀರ್ಮಾನ ಕೈಗೊಳ್ಳುವುದಿಲ್ಲ ಎಂದರು.

Edited By : Nagesh Gaonkar
Kshetra Samachara

Kshetra Samachara

19/02/2022 12:12 pm

Cinque Terre

20.95 K

Cinque Terre

0

ಸಂಬಂಧಿತ ಸುದ್ದಿ