ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಬಿಜೆಪಿ ಕಚೇರಿಗೆ ಕೈ ಕಾರ್ಯಕರ್ತರಿಂದ ಮುತ್ತಿಗೆ

ಹುಬ್ಬಳ್ಳಿ: ಈಶ್ವರಪ್ಪ ಅವರ ಅಸಂವಿಧಾನದ ಹೇಳಿಕೆಯನ್ನು ಖಂಡಿಸಿ, ಯುವ ಕಾಂಗ್ರೆಸ್ ವತಿಯಿಂದ ನಗರದ ದೇಶಪಾಂಡೆ ನಗರದಲ್ಲಿರುವ ಬಿಜೆಪಿ ಕಚೇರಿಗೆ ಮುತ್ತಿಗೆ ಹಾಕಿ, ಈಶ್ವರಪ್ಪ ಹುಚ್ಚ, ದೇಹದ್ರೋಹಿ ಕೂಡಲೇ ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿ ಅವರ ವಿರುದ್ಧ ಧಿಕ್ಕಾರದ ಘೋಷಣೆ ಹಾಕುತ್ತ, ಸಚಿವ ಈಶ್ವರಪ್ಪ ಪ್ರತಿಕೃತಿ ದಹಿಸಿ ಆಕ್ರೋಶ ಹೊರಹಾಕಿದರು.

Edited By : Manjunath H D
Kshetra Samachara

Kshetra Samachara

19/02/2022 04:10 pm

Cinque Terre

43.76 K

Cinque Terre

15

ಸಂಬಂಧಿತ ಸುದ್ದಿ