ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾತ್ರೋರಾತ್ರಿ ಆಟೋ ಸ್ಟ್ಯಾಂಡ್ ತೆರವು- ರಸ್ತೆಗಿಳಿದ ಆಟೋ ಚಾಲಕರು

ಹುಬ್ಬಳ್ಳಿ: ಹಳೇ ಬಸ್ ನಿಲ್ದಾಣದ ಮುಂಭಾಗದಲ್ಲಿನ ಆಟೋ ಸ್ಟ್ಯಾಂಡ್‌ ಅನ್ನು ರಾತ್ರೋರಾತ್ರಿ ತೆರವುಗೊಳಿಸಿದ್ದನ್ನು ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘವು ಖಂಡಿಸಿ ಪ್ರತಿಭಟನೆ ನಡೆಸಿದೆ.

ಉತ್ತರ ಕರ್ನಾಟಕ ಆಟೋ ರಿಕ್ಷಾ ಚಾಲಕರ ಸಂಘದ ಸದಸ್ಯರು ನಗರದ ಚೆನ್ನಮ್ಮ ವೃತ್ತದಿಂದ ಹು-ಧಾ ಮಹಾನಗರ ಪಾಲಿಕೆಯವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಿ ಪಾಲಿಕೆ ಆಯುಕ್ತರಿಗೆ ಮನವಿ ಸಲ್ಲಿಸಿದರು

Edited By : Manjunath H D
Kshetra Samachara

Kshetra Samachara

21/02/2022 12:51 pm

Cinque Terre

34 K

Cinque Terre

1

ಸಂಬಂಧಿತ ಸುದ್ದಿ