ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಹರ್ಷ ಹತ್ಯ ಖಂಡಿಸಿ ರಸ್ತೆಗಿಳಿದ ಕ್ಷತ್ರಿಯ ಸಮಾಜ

ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಭಾನುವಾರ ರಾತ್ರಿ ನಡೆದ ಹರ್ಷ ಜಿಂಗಡೆ ಅವರ ಬರ್ಬರ ಹತ್ಯೆಯನ್ನು ಖಂಡಿಸಿ ಹುಬ್ಬಳ್ಳಿಯಲ್ಲಿ ಭಾವಸಾರ ಕ್ಷತ್ರಿಯ ಸಮಾಜದಿಂದ ಪ್ರತಿಭಟನೆ ನಡೆಸಲಾಯಿತು

ಹರ್ಷನನ್ನು ಹತ್ಯೆ ಮಾಡಿದ ಆರೋಪಿಗಳಿಗೆ ಗಲ್ಲು ಶಿಕ್ಷೆ ಆಗಬೇಕೆಂದು ಒತ್ತಾಯಿಸಿ ಇಂದು ಭಾವಸಾರ ಕ್ಷತ್ರಿಯ ಸಮಾಜದಿಂದ ನಗರದ ಸಂಗೊಳ್ಳಿ ರಾಯಣ್ಣ ಸರ್ಕಲ್‌ನಿಂದ ಪ್ರತಿಭಟನೆ ಮಾಡುತ್ತ ಹುಬ್ಬಳ್ಳಿ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.

Edited By : Nagesh Gaonkar
Kshetra Samachara

Kshetra Samachara

22/02/2022 12:57 pm

Cinque Terre

67.16 K

Cinque Terre

3

ಸಂಬಂಧಿತ ಸುದ್ದಿ