ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುರಿಗಾಹಿ ಮಹಿಳೆಯ ಅತ್ಯಾಚಾರ, ಕೊಲೆ: ಕನಕ ಸಮಿತಿಯಿಂದ ಬೃಹತ್ ಪ್ರತಿಭಟನೆ

ಹುಬ್ಬಳ್ಳಿ: ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ಕುರಿಗಾಹಿ ಮಹಿಳೆ ಮೇಲೆ ಅತ್ಯಾಚಾರ ಮಾಡಿ ಕೊಲೆ ಮಾಡಿರುವ ಆರೋಪಿಗಳನ್ನು ಗಲ್ಲಿಗೇರಿಸಬೇಕೆಂದು ಶ್ರೀ ಕನಕ ಸೇವಾ ಸಮಿತಿ ಒತ್ತಾಯಿಸಿದೆ. ನಗರದ ಅಂಬೇಡ್ಕರ್ ಸರ್ಕಲ್ ದಿಂದ ಸಂಗೊಳ್ಳಿ ರಾಯಣ್ಣ ಸರ್ಕಲ್ ವರೆಗೆ ರ‍್ಯಾಲಿ ಮಾಡುವುದರ ಮೂಲಕ ಬೃಹತ್ ಪ್ರತಿಭಟನೆ ಮಾಡಿದರು.

Edited By : Nagesh Gaonkar
Kshetra Samachara

Kshetra Samachara

23/02/2022 03:28 pm

Cinque Terre

49.9 K

Cinque Terre

5

ಸಂಬಂಧಿತ ಸುದ್ದಿ