ಹುಬ್ಬಳ್ಳಿ: ಶಿವಮೊಗ್ಗದಲ್ಲಿ ಇತ್ತೀಚೆಗೆ ನಡೆದ ಬಜರಂಗದಳ ಕಾರ್ಯಕರ್ತ ಹರ್ಷ ಜಿಂಗಾಡೆ ಹತ್ಯೆಯನ್ನು ಖಂಡಿಸಿ ಹಾಗೂ ಆರೋಪಿಗಳಿಗೆ ಗಲ್ಲು ಶಿಕ್ಷೆ ನೀಡಬೇಕೆಂದು ಒತ್ತಾಯಿಸಿ ಹಿಂದೂ ಪರಿಷತ್‌ವತಿಯಿಂದ ಪ್ರತಿಭಟನೆ ನಡೆಸಲಾಯಿತು.
ನಗರದ ರಾಯಣ್ಣ ಸರ್ಕಲ್‌ದಿಂದ ತಹಶೀಲ್ದಾರ್ ಕಚೇರಿವರೆಗೆ ಹಿಂದೂ ಪರಿಷತ್ ಸದಸ್ಯರು ಇಂದು ಪ್ರತಿಭಟನಾ ಮೆರವಣಿಗೆ ಕೈಗೊಂಡರು. ಬಳಿಕ ಹರ್ಷ ಹಂತಕರನ್ನು ಗಲ್ಲಿಗೇರಿಸುವಂತೆ ತಹಶೀಲ್ದಾರ್ ಮೂಲಕ ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
Kshetra Samachara
25/02/2022 12:15 pm