ಹುಬ್ಬಳ್ಳಿ : ಕಾಂಗ್ರೆಸ್ ಸೇರಿದಂತೆ ವಿವಿಧ ಸಂಘಟನೆಗಳು ಸಚಿವ ಈಶ್ವರಪ್ಪ ಅವರ ವಿರುದ್ಧ ಪ್ರತಿಭಟನೆ ಮಾಡುತ್ತಿರುವುದನ್ನು ಖಂಡಿಸಿ ಬಿಜೆಪಿ ಕಾರ್ಯಕರ್ತರು ಹುಬ್ಬಳ್ಳಿಯ ಸಂಗೊಳ್ಳಿ ರಾಯಣ್ಣ ವೃತ್ತದಲ್ಲಿಂದು ಪ್ರತಿಭಟನೆ ನಡೆಸಿದರು.
ಕಾಂಗ್ರೆಸ್ ನ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಕೆಪಿಸಿಸಿ ರಾಜ್ಯಾಧ್ಯಕ್ಷ ಡಿ.ಕೆ. ಶಿವಕುಮಾರ್ ಅವರ ಪ್ರತಿಕೃತಿ ದಹಿಸಿ ಕಾಂಗ್ರೆಸ್ ವಿರುದ್ದ ಘೋಷಣೆ ಕೂಗಿ ತಮ್ಮ ಆಕ್ರೋಶ ಹೊರಹಾಕಿದರು.
Kshetra Samachara
26/02/2022 03:46 pm