ಹುಬ್ಬಳ್ಳಿ: ಧಾರವಾಡ ಜಿಲ್ಲೆಯ ಉಸ್ತುವಾರಿ ಸಚಿವ ಹಾಲಪ್ಪ ಆಚಾರ್ ಅವರು ನಗರದ ಪ್ರವಾಸಿ ಮಂದಿರದಲ್ಲಿ ಧಾರವಾಡ ಜಿಲ್ಲಾ ಮಟ್ಟದ ಅಧಿಕಾರಿಗಳೊಂದಿಗೆ ಸಭೆ ನಡೆಸಿ ಜಿಲ್ಲೆಯಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಾಹಿತಿ ಪಡೆದು ಚರ್ಚಿಸಿದರು.
ಕೋವಿಡ್ ನಿಯಂತ್ರಣ, ಸ್ಮಾರ್ಟ್ ಸಿಟಿ ಇನ್ನಿತರ ಅಭಿವೃದ್ಧಿ ಕಾರ್ಯಗಳನ್ನು ಚುರುಕುಗೊಳಿಸಿ ಜನರಿಗೆ ಬೇಗನೆ ಅನುಕೂಲ ಮಾಡಿ ಕೊಡಿ ಎಂದು ಅಧಿಕಾರಿಗಳಿಗೆ ಹೇಳಿದರು.
Kshetra Samachara
28/02/2022 01:47 pm