ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ವೇತನ ಅನುದಾನಕ್ಕಾಗಿ ಹುಬ್ಬಳ್ಳಿಯಿಂದ ಬೆಂಗಳೂರುವರೆಗೆ ಪಾದಯಾತ್ರೆ

ಹುಬ್ಬಳ್ಳಿ: ವಿದ್ಯಾರ್ಥಿ ಕೇಂದ್ರೀಕೃತ ಅನುದಾನವನ್ನು ರದ್ದುಪಡಿಸಿ ಹಿಂದಿನ 1997ರ ಅನುದಾನ ಸಂಹಿತೆಯಂತೆ ಸಿಬ್ಬಂದಿ ವೇತನ ಅನುದಾನ ಒದಗಿಸಲು ಒತತ್ತಾಯಿಸಲಾಗಿದೆ. ಇದಕ್ಕಾಗಿ ಹುಬ್ಬಳ್ಳಿಯ ಮೂರು ಸಾವಿರ ಮಠದಿಂದ ಬೆಂಗಳೂರುವರೆಗೆ ಕರ್ನಾಟಕ ರಾಜ್ಯ ಖಾಸಗಿ ಐಟಿಐ ಸಂಘಗಳ ಒಕ್ಕೂಟ ನೇತೃತ್ವದಲ್ಲಿ ಶಾಂತಿಯುತ ಪಾದಯಾತ್ರೆ ಹಮ್ಮಿಕೊಳ್ಳಲಾಗಿದೆ.

ವಿವಿಧ ಬೇಡಿಕೆ ಸೇರಿದಂತೆ ವೇತನ ಅನುದಾನಕ್ಕಾಗಿ ಆಗ್ರಹಿಸಿ ಕಳೆದ ಹಲವಾರು ವರ್ಷಗಳಿಂದ ಕರ್ನಾಟಕದಲ್ಲಿರುವ ವಿವಿಧ ಖಾಸಗಿ ಐಟಿಐ ಸಂಘಗಳು ಹೋರಾಟ ಮಾಡುತ್ತಾ ಬಂದಿವೆ. ಆದರೆ ಸರ್ಕಾರ ಇಲ್ಲಿಯವರೆಗೂ ಸೂಕ್ತ ಸ್ಪಂದನೆ ದೊರೆಯದ ಕಾರಣ ಎಲ್ಲಾ ಸಂಘಗಳು ಒಗ್ಗೂಡಿ ಒಂದೇ ವೇದಿಕೆ ಅಡಿಯಲ್ಲಿ ಸರ್ಕಾರದ ಗಮನ ಸೆಳೆಯಲು ಹಾಗೂ ಸೂಕ್ತ ಕ್ರಮಕ್ಕೆ ಆಗ್ರಹಿಸಲು ಒತ್ತಾಯಿಸಿದ್ದಾರೆ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

01/03/2022 01:44 pm

Cinque Terre

42.18 K

Cinque Terre

0

ಸಂಬಂಧಿತ ಸುದ್ದಿ