ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ರಾಜ್ಯ ಬಜೆಟ್ : ಉ.ಕ ಬಗ್ಗೆ ವಾಣಿಜ್ಯೋದ್ಯಮಿಗಳ ಬೇಡಿಕೆ

ಹುಬ್ಬಳ್ಳಿ: ಸಿಎಂ ಬಸವರಾಜ ಬೊಮ್ಮಾಯಿ ನಾಳೆ ಮಾ.4 ರಂದು ರಾಜ್ಯ ಸರ್ಕಾರ ಬಜೆಟ್ ಮಂಡನೆ ಮಾಡಲಿದ್ದಾರೆ.

ಈ ಬಜೆಟ್ ನಲ್ಲಿ ಉತ್ತರ ಕರ್ನಾಟಕಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು. ಸಣ್ಣ ಮಳಿಗೆ ಉದ್ಯಮದಾರರು, ಈಡೇರಿಸಬೇಕೆಂದು ಸೇರಿದಂತೆ ಹಲವಾರು ಬೇಡಿಕೆಗಳನ್ನು ಈಡೇರಬೇಕೆಂದು ಕರ್ನಾಟಕ ವಾಣಿಜ್ಯೋದ್ಯಮಿಗಳ ಸಂಘದ ಮಾಜಿ ಅಧ್ಯಕ್ಷ ರಮೇಶ ಪಾಟೀಲ್, ವಸಂತ ಲದ್ವಾ ಪಬ್ಲಿಕ್ ನೆಕ್ಸ್ಟ್ ಮೂಲಕ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ಮನವಿ ಮಾಡಿದ್ದಾರೆ.

Edited By : Shivu K
Kshetra Samachara

Kshetra Samachara

03/03/2022 05:51 pm

Cinque Terre

16.33 K

Cinque Terre

0

ಸಂಬಂಧಿತ ಸುದ್ದಿ