ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪುರಸಭೆಯ ಅಭಿವೃದ್ಧಿ ಕೆಲಸಗಳು ಕುಂಠಿತ; ಕಂಪ್ಲೀಟ್ ಗ್ರೌಂಡ್ ರಿಪೋರ್ಟ್

ಅಣ್ಣಿಗೇರಿ: ಪಟ್ಟಣದ ಪುರಸಭೆ ಚುನಾವಣೆ ಡಿಸೆಂಬರ್ ನಲ್ಲಿ ಯಶಸ್ವಿಯಾಗಿ ಅಂತ್ಯಗೊಂಡಿದ್ದು, 23 ಸದಸ್ಯರುಗಳು ಆಯ್ಕೆ ಆಗಿರುತ್ತಾರೆ. ಆದರೆ ಮೀಸಲಾತಿಯ ಗೊಂದಲದಿಂದ ಅಧ್ಯಕ್ಷ-ಉಪಾಧ್ಯಕ್ಷರ ಆಯ್ಕೆ ಪ್ರಕ್ರಿಯೆ ಆಗದೆ ಪುರಸಭೆ ಸದಸ್ಯರಿಗೆ ಅಧಿಕಾರ ಚುಕ್ಕಾಣಿ ಭಾಗ್ಯ ದೊರೆತಿಲ್ಲ.

ಈ ಹಿನ್ನೆಲೆಯಲ್ಲಿ ಪಟ್ಟಣದ ಅಭಿವೃದ್ಧಿ ಕಾಮಗಾರಿಗಳು ಕುಂಠಿತವಾಗಿದರಿಂದ ಪಟ್ಟಣದ ಸಾರ್ವಜನಿಕರು ಬೇಸರ ವ್ಯಕ್ತಪಡಿಸಿದ್ದಾರೆ.ಈ ಬಗ್ಗೆ ಜನರು ಏನು ಹೇಳುತ್ತಾರೆ ? ಇಲ್ಲಿದೆ ಕಂಪ್ಲೀಟ್ ಗ್ರೌಂಡ್ ರಿಪೋರ್ಟ್

-ನಂದೀಶ ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ

Edited By : Shivu K
Kshetra Samachara

Kshetra Samachara

07/03/2022 02:07 pm

Cinque Terre

18.56 K

Cinque Terre

0

ಸಂಬಂಧಿತ ಸುದ್ದಿ