ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: 2023 ಕ್ಕೆ ಅಧಿಕಾರದ ಚುಕ್ಕಾಣಿ ಹಿಡಿಯಲಿದೆ ಕೈ - ಎನ್.ಎಚ್.ಕೋನರಡ್ಡಿ

ಧಾರವಾಡ: ಪಂಚರಾಜ್ಯ ಚುನಾವಣಾ ಫಲಿತಾಂಶ ನಾಳೆ ಪ್ರಕಟಗೊಳ್ಳಲಿದ್ದು, ಈ ವಿಷಯವಾಗಿ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಮಾತನಾಡಿ, ಕರ್ನಾಟಕದಲ್ಲಿ ಕಾಂಗ್ರೆಸ್ ಸರಕಾರ ಬರುವುದಾಗಿ ಭವಿಷ್ಯ ನುಡಿದಿದ್ದಾರೆ‌.

ಚುನಾವಣೋತ್ತರ ಸಮೀಕ್ಷೆಯಲ್ಲಿ ಕಾಂಗ್ರೆಸ್ ಪಕ್ಷಕ್ಕೆ ಹಿನ್ನಡೆಯಾಗುತ್ತಿದೆ ಎಂಬ ಮಾತಿಗೆ ಪ್ರತಿಕ್ರಿಯಿಸಿರುವ ಅವರು, ಸಾಕಷ್ಟು ಸಮೀಕ್ಷೆಗಳನ್ನು ನಾವು ನೋಡಿದ್ದೇವೆ. ಯುಪಿಯಲ್ಲಿ ಸಮಾಜವಾದಿ ಪಾರ್ಟಿ ಹಾಗೂ ಬಿಜೆಪಿ ಮಧ್ಯೆ ಫೈಟ್ ಇದೆ ಎಂದು ಎಲ್ಲರಿಗೂ ಗೊತ್ತೇ ಇದೆ. ಅದನ್ನು ಬಿಡಿ 2023 ರಲ್ಲಿ ಕರ್ನಾಟಕದಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬಂದೇ ಬರುತ್ತದೆ ಎಂದಿದ್ದಾರೆ.

Edited By : Nagesh Gaonkar
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

09/03/2022 05:37 pm

Cinque Terre

35.05 K

Cinque Terre

7

ಸಂಬಂಧಿತ ಸುದ್ದಿ