ಹುಬ್ಬಳ್ಳಿ: ಪಂಜಾಬ್‌ನಲ್ಲಿ ಎಎಪಿ ಭರ್ಜರಿ ಗೆಲುವು ಸಾಧಿಸಿದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯಲ್ಲಿಯೂ ಕೂಡ ಎಎಪಿ ಕಾರ್ಯಕರ್ತರಲ್ಲಿ ಹರ್ಷ ಮೊಳಕೆ ಒಡೆದಿದ್ದು, ಅದ್ದೂರಿಯಾಗಿ ಸಂಭ್ರಮಾಚರಣೆ ಮೂಲಕ ಅರವಿಂದ ಕೇಜ್ರಿವಾಲ್ ಅವರಿಗೆ ಅಭಿನಂದನೆ ಸಲ್ಲಿಸಿದರು.
ಹುಬ್ಬಳ್ಳಿಯ ಚೆನ್ನಮ್ಮ ವೃತ್ತದಲ್ಲಿ ಜಮಾವಣೆಗೊಂಡ ಎಎಪಿ ಕಾರ್ಯಕರ್ತರು ಪೊರಕೆ ಹಾಗೂ ಬ್ಯಾನರ್ ಹಿಡಿದುಕೊಂಡು ಪುಷ್ಪ ಮಳೆ ಸುರಿಸುವ ಮೂಲಕ ವಿನೂತನವಾಗಿ ಸಂಭ್ರಮಾಚರಣೆ ಮಾಡಿದರು.
Kshetra Samachara
10/03/2022 02:05 pm