ಹುಬ್ಬಳ್ಳಿ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಪಕ್ಷ ಪಾರುಪತ್ಯ ಮೆರೆದ ಹಿನ್ನೆಲೆಯಲ್ಲಿ, ನಗರದ ಸಂಗೊಳ್ಳಿ ರಾಯಣ್ಣನ ವೃತ್ತದಲ್ಲಿಂದು ಹುಬ್ಬಳ್ಳಿ-ಧಾರವಾಡದ ಬಿಜೆಪಿ ಕಾರ್ಯಕರ್ತರು ವಿಜಯೋತ್ಸವ ಆಚರಿಸಿದ್ರು. ಪ್ರಧಾನಮಂತ್ರಿ ನರೇಂದ್ರ ಮೋದಿ, ಅಮಿತ್ ಷಾ, ಯೋಗಿ ಆದಿತ್ಯನಾಥ ಅವರಿಗೆ ಜಯಘೋಷಗಳನ್ನು ಕೂಗುತ್ತಾ ಬಿಜೆಪಿ ಪಕ್ಷಕ್ಕೆ ಜೈಕಾರ ಹಾಕಿ ಬಿಜೆಪಿ ಕಾರ್ಯಕರ್ತರು ಪಟಾಕಿ ಸಿಡಿಸಿ ಸಂಭ್ರಮಿಸಿದರು.
Kshetra Samachara
10/03/2022 02:20 pm