ಪಂಚರಾಜ್ಯ ಚುನಾವಣೆಯಲ್ಲಿ ಪಂಜಾಬ್ ರಾಜ್ಯದಲ್ಲಿ ಆಮ್ ಆದ್ಮಿ ಪಕ್ಷ ಅತಿ ಹೆಚ್ಚು ಸ್ಥಾನ ಪಡೆದು ದೊಡ್ಡ ಪಕ್ಷವಾಗಿ ಹೊರಹೊಮ್ಮಿದೆ.
ಇದೇ ಖುಷಿಗೆ ಆಮ್ ಆದ್ಮಿ ಪಕ್ಷದ ಧಾರವಾಡ ಜಿಲ್ಲಾ ಘಟಕದಿಂದ ಹುಬ್ಬಳ್ಳಿ ಕಿತ್ತೂರ ರಾಣಿ ಚನ್ನಮ್ಮ ವೃತ್ತದಲ್ಲಿ ಆಪ್ ಕಾರ್ಯಕರ್ತರು ಸಿಹಿ ಹಂಚಿ, ಡೊಳ್ಳು ಕುಣಿತ ಮೂಲಕ ಸಂಭ್ರಮಿಸಿದರು.
Kshetra Samachara
10/03/2022 04:06 pm