ಕಲಘಟಗಿ: ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿ ಮೂರು ರಾಜ್ಯಗಳಲ್ಲಿ ಭರ್ಜರಿ ಗೆಲವು ಸಾಧಿಸಿದೆ. ಈ ಹಿನ್ನೆಲೆಯಲ್ಲಿ ಪಟ್ಟಣದ ಆಂಜನೇಯ ವೃತ್ತದ ಬಳಿ ಬಿಜೆಪಿ ಕಾರ್ಯಕರ್ತರು ಸಿಹಿ ಹಂಚಿ ಪಟಾಕಿ ಸಿಡಿಸುವ ಮೂಲಕ ವಿಜಯೋತ್ಸವ ಆಚರಿಸಿದರು.
ಶಂಕರ ಹುದ್ದಾರ, ಪರಶುರಾಮನ ಹುಲಿಹೊಂಡ, ಬಸವರಾಜ್ ಶೆರೆವಾಡ, ಸದಾನಂದ ಚಿಂತಾಮಣಿ ಸೇರಿದಂತೆ ಅನೇಕ ಕಾರ್ಯಕರ್ತರು ವಿಜಯೋತ್ಸವದಲ್ಲಿ ಪಾಲ್ಗೊಂಡಿದ್ದರು.
Kshetra Samachara
10/03/2022 04:38 pm