ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಕೇಂದ್ರ ಸಚಿವ ಜೋಶಿ ಸ್ವಾಗತಕ್ಕೆ ಸಜ್ಜಾದ ಕೇಸರಿ ಪಡೆ

ಹುಬ್ಬಳ್ಳಿ: ಉತ್ತರಾಖಂಡದಲ್ಲಿ ಬಿಜೆಪಿ ಗೆಲುವಿಗೆ ಪ್ರಮುಖ ಪಾತ್ರವಹಿಸಿದ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಸ್ವಾಗತಕ್ಕೆ ಕೇಸರಿ ಪಡೆ ಸಜ್ಜಾಗಿದೆ.

ಹುಬ್ಬಳ್ಳಿಯ ವಿಮಾನ ನಿಲ್ದಾಣದಲ್ಲಿ ನೂರಾರು ಬಿಜೆಪಿ ಕಾರ್ಯಕರ್ತರು, ಕೇಸರಿ ಉಡುಗೆಯಲ್ಲಿ ಕಂಗೊಳಿಸುತ್ತಿರುವ ಮಹಿಳಾ ಘಟಕದ ಸದಸ್ಯರು ಪ್ರಹ್ಲಾದ ಜೋಶಿ ಅವರ ಸ್ವಾಗತಕ್ಕೆ ಸಜ್ಜಾಗಿದ್ದಾರೆ.

Edited By : Shivu K
Kshetra Samachara

Kshetra Samachara

13/03/2022 12:38 pm

Cinque Terre

38.46 K

Cinque Terre

4

ಸಂಬಂಧಿತ ಸುದ್ದಿ