ಧಾರವಾಡ: ಸ್ವಾತಂತ್ರ್ಯ ಹೋರಾಟಗಾರರಾದ ಭಗತಸಿಂಗ್, ರಾಜಗುರು, ಸುಖದೇವ್ ಅವರ ಹುತಾತ್ಮ ದಿನದ ಅಂಗವಾಗಿ ಧಾರವಾಡದಲ್ಲಿ ಪಂಜಿನ ಮೆರವಣಿಗೆ ನಡೆಯಿತು.
ಭಾರತೀಯ ಜನತಾ ಪಕ್ಷದ ಯುವಮೋರ್ಚಾ ವತಿಯಿಂದ ಆಯೋಜಿಸಲಾಗಿದ್ದ ಪಂಜಿನ ಮೆರವಣಿಗೆಯು ಧಾರವಾಡ ಸುಭಾಷ್ ರಸ್ತೆ, ರಾಣಾ ಪ್ರತಾಪ ಸರ್ಕಲ್, ಕಾರ್ಪೊರೇಷನ್ ಸರ್ಕಲ್ ಮೂಲಕ ಹಾದು ಬಂದು ಪಕ್ಷದ ಕಚೇರಿ ಎದುರಿಗೆ ಮುಕ್ತಾಯವಾಯಿತು.
ಈ ಸಂದರ್ಭದಲ್ಲಿ ಹುತಾತ್ಮರ ಭಾವಚಿತ್ರಕ್ಕೆ ಪುಷ್ಪ ನಮನಗಳನ್ನು ಸಲ್ಲಿಸಿ ಭಾರತ ಮಾತಾ ಕೀ ಜೈ ಎಂಬ ಪೋಷಣೆಗಳನ್ನು ಕೂಗಲಾಯಿತು.
Kshetra Samachara
24/03/2022 08:33 am