ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವದ ನೋಂದಣಿಗಾಗಿ ಹಳ್ಳಿಗಳಿಗೆ ಭೇಟಿ ನೀಡುತ್ತಿರುವ ಜೋಡೆತ್ತುಗಳು

ಅಣ್ಣಿಗೇರಿ: ಕಳೆದ ನಾಲ್ಕೈದು ದಿನಗಳಿಂದ ನವಲಗುಂದ ವಿಧಾನಸಭಾ ಕ್ಷೇತ್ರದಲ್ಲಿ ಬರುವ ಹಳ್ಳಿಗಳಿಗೆ ಕಾಂಗ್ರೆಸ್ ಪಕ್ಷದ ಡಿಜಿಟಲ್ ಸದಸ್ಯತ್ವ ನೋಂದಣಿ ಮಾಡುವ ಸಲುವಾಗಿ ಜೋಡೆತ್ತು ಗಳಾದ ವಿನೋದ್ ಅಸೂಟಿ ಹಾಗೂ ಎನ್ಎಚ್ ಕೋನರೆಡ್ಡಿ ಮತ್ತು ಕಾಂಗ್ರೆಸ್ ಮುಖಂಡರು ಜೊತೆಗೂಡಿ ಗ್ರಾಮಗಳ ಗಣ್ಯರು ಹಾಗೂ ಯುವಕರೊಂದಿಗೆ ಸಭೆ ನಡೆಸಿ ಕಾಂಗ್ರೆಸ್ ಪಕ್ಷದ ಸದಸ್ಯತ್ವವನ್ನು ಮಾಡುವುದರ ಮೂಲಕ ಪಕ್ಷವನ್ನು ಮತ್ತಷ್ಟು ಬಲಪಡಿಸಲು ಸಹಕರಿಸಬೇಕೆಂದು ಮನವಿ ಮಾಡಿದರು.

ಈ ವೇಳೆ ಮಾಜಿ ಸಚಿವ ಕೆ ಎನ್ ಗಡ್ಡಿ, ಶಿವಾನಂದ ಕರಿಗಾರ ಸೇರಿದಂತೆ ಅನೇಕ ಕಾಂಗ್ರೆಸ್ ಪಕ್ಷದ ಮುಖಂಡರು ಕಾರ್ಯಕರ್ತರು ಪಾಲ್ಗೊಂಡಿದ್ದರು.

Edited By : PublicNext Desk
Kshetra Samachara

Kshetra Samachara

24/03/2022 03:59 pm

Cinque Terre

7.55 K

Cinque Terre

2

ಸಂಬಂಧಿತ ಸುದ್ದಿ