ಹುಬ್ಬಳ್ಳಿ: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಇಂದು ಹುಬ್ಬಳ್ಳಿಯ ಉಣಕಲ್ ನಲ್ಲಿರುವ ಶ್ರೀ ಸದ್ಗುರು ಸಿದ್ದೇಶ್ವರ ಸ್ವಾಮಿಗಳ ಹೊಸಮಠ ಕ್ಷೇತ್ರಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದರು.
ಈ ಸಂದರ್ಭದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ, ಶಾಸಕ ಅರವಿಂದ ಬೆಲ್ಲದ, ಮಾಜಿ ಶಾಸಕ ಎಸ್ ಐ ಚಿಕ್ಕನಗೌಡರ್, ಹು ಧಾ ಮಹಾನಗರ ಪಾಲಿಕೆ ಸದಸ್ಯ ರಾಜಣ್ಣ ಕೊರವಿ ಮತ್ತು ಇತರರು ಉಪಸ್ಥಿತರಿದ್ದರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
26/03/2022 07:21 pm