ಅಣ್ಣಿಗೇರಿ : ರಾಷ್ಟ್ರೀಯ ಹೆದ್ದಾರಿ ಗದಗ-ಹುಬ್ಬಳ್ಳಿ ಮಾರ್ಗಮಧ್ಯ ಬರುವ ನಲವಡಿ ಗ್ರಾಮದ ಬಳಿ ಇರುವ ಸುಂಕ ವಸೂಲಾತಿ ಕೇಂದ್ರದಲ್ಲಿ ಬಸ್ ದರ ಹೆಚ್ಚಳ ಸೇರಿದಂತೆ ಹಲವು ವಿಷಯಗಳ ಬಗ್ಗೆ ರಾ.ಹೆ ಹೆದ್ದಾರಿಯನ್ನು ಬಂದ್ ಮಾಡಿ, ಕಾಂಗ್ರೆಸ್ ಮುಖಂಡರಿಂದ ಪ್ರತಿಭಟನೆ ನಡೆಸಲಾಯಿತು.
ಹೌದು ಸುಂಕ ವಸೂಲಾತಿ ದರ ಹೆಚ್ಚಳ, ಹಾಗೂ ಬಸ್ ಪ್ರಯಾಣ ದರ ಏರಿಕೆ ಹಾಗೂ ಇಂಧನ ದರ ಏರಿಕೆ ಮತ್ತು ಸ್ಥಳೀಯರಿಗೆ ಕೆಲಸಕ್ಕೆ ತೆಗೆದುಕೊಳ್ಳಲು ಆಗ್ರಹ, ಹಿನ್ನೆಲೆ ಮಾಜಿ ಶಾಸಕ ಎನ್ ಹೆಚ್ ಕೋನರೆಡ್ಡಿ ಅವರ ನೇತೃತ್ವದಲ್ಲಿ ಗದಗ-ಹುಬ್ಬಳ್ಳಿ ರಾಷ್ಟ್ರೀಯ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಲಾಯಿತು.
Kshetra Samachara
05/04/2022 10:57 pm