ಅಣ್ಣಿಗೇರಿ: ಇದೇ 13ನೇ ತಾರೀಕಿನಂದು ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನದ ಆಯ್ಕೆಗೆ ದಿನಾಂಕ ನಿಗದಿಯಾಗಿದ್ದು, ಕಾಂಗ್ರೆಸ್ ಸದಸ್ಯರಿಗೆ ಪ್ರವಾಸ ಭಾಗ್ಯ ದೊರೆತಿದೆ.
ಹೌದು ಪಟ್ಟಣ ಪುರಸಭೆಯಲ್ಲಿ ಅತಿ ಹೆಚ್ಚು ಸ್ಥಾನ ಪಡೆದು ಅಧಿಕಾರಿ ಚುಕ್ಕಾಣಿ ಹಿಡಿಯಲು ಕಾಂಗ್ರೆಸ್ ಪಕ್ಷ ಕಸರತ್ತು ನಡೆಸಿದೆ. ಕಾಂಗ್ರೆಸ್ ನ 12 ಸದಸ್ಯರು ಹಾಗೂ 3 ಪಕ್ಷೇತರ ಅಭ್ಯರ್ಥಿಗಳು ಪ್ರವಾಸದಲ್ಲಿ ಬಿಜಿಯಾಗಿದ್ದಾರೆ.
ಇದೆ 13ನೇ ತಾರೀಕಿನಂದು ಪಟ್ಟಣದ ಪುರಸಭೆಯ ಅಧ್ಯಕ್ಷ ಉಪಾಧ್ಯಕ್ಷ ಯಾರು ಆಗುತ್ತಾರೆ ಯಾವ ಪಕ್ಷದವರು ಆಗುತ್ತಾರೆ ಎಂಬುದು ಕಾದು ನೋಡಬೇಕಾಗಿದೆ.
Kshetra Samachara
10/04/2022 11:30 am