ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಪುರಸಭೆ ಅಧಿಕಾರ ಕಾಂಗ್ರೆಸ್ ತೆಕ್ಕೆಗೆ

ಅಣ್ಣಿಗೇರಿ: ಇಂದು ನಡೆದ ಅಧ್ಯಕ್ಷ ಮತ್ತು ಉಪಾಧ್ಯಕ್ಷ ಪುರಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಸದಸ್ಯರು ಅವಿರೋಧವಾಗಿ ಆಯ್ಕೆಯಾಗಿ ಪುರಸಭೆ ಗದ್ದಿಗೆ ಏರಿದ್ದಾರೆ.

ಅಧ್ಯಕ್ಷರಾಗಿ ಗಂಗಾ ರಮೇಶ್ ಕರೆಕ್ಟನವರ್,ಉಪಾಧ್ಯಕ್ಷರಾಗಿ ಜಯಲಕ್ಷ್ಮಿ ಬಸವರೆಡ್ಡಿ ಜಕರೆಡ್ಡಿ ಆಯ್ಕೆಯಾಗಿರುತ್ತಾರೆ ಎಂದು ಚುನಾವಣೆ ಅಧಿಕಾರಿ ಮಂಜುನಾಥ್ ಅಮಾಸೆ ಅವರು ತಿಳಿಸಿದರು.

ಇನ್ನೂ ಅಧ್ಯಕ್ಷರಿಗೆ ಉಪಾಧ್ಯಕ್ಷರಿಗೆ ಕಾಂಗ್ರೆಸ್ ಮುಖಂಡರಿಂದ ಶುಭಾಶಯಗಳನ್ನು ತಿಳಿಸಿದರು.

ನಂದೀಶ್ ಪಬ್ಲಿಕ್ ನೆಕ್ಸ್ಟ್ ಅಣ್ಣಿಗೇರಿ

Edited By : Nagesh Gaonkar
Kshetra Samachara

Kshetra Samachara

13/04/2022 03:59 pm

Cinque Terre

15.89 K

Cinque Terre

0

ಸಂಬಂಧಿತ ಸುದ್ದಿ