ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಕಾಂಗ್ರೆಸ್ ಕಾರ್ಯಕರ್ತರಿಂದ ವಿಜಯೋತ್ಸವ

ಅಣ್ಣಿಗೇರಿ: ಪಟ್ಟಣದ ಪುರಸಭೆ ಅಧ್ಯಕ್ಷ-ಉಪಾಧ್ಯಕ್ಷ ಆಯ್ಕೆಯಾಗುತ್ತಿದ್ದಂತೆ ಇತ್ತ ಕಾಂಗ್ರೆಸ್ ಕಾರ್ಯಕರ್ತರು ವಿಜಯೋತ್ಸವನ್ನು ಪಟಾಕಿ ಹೊಡೆಯುವ ಮೂಲಕ ಸಂಭ್ರಮಚಾರಣೆ ನಡೆಸಿದರು.

ತೆರೆದ ವಾಹನದಲ್ಲಿ ನೂತನ ಅಧ್ಯಕ್ಷ ಉಪಾಧ್ಯಕ್ಷರನ್ನುಅ ಪಟ್ಟಣದ ಪ್ರಮುಖ ರಸ್ತೆಗಳಲ್ಲಿ ಮೆರವಣಿಗೆ ಮಾಡಲಾಯಿತು.

Edited By :
Kshetra Samachara

Kshetra Samachara

13/04/2022 07:47 pm

Cinque Terre

21.75 K

Cinque Terre

1

ಸಂಬಂಧಿತ ಸುದ್ದಿ