ಹುಬ್ಬಳ್ಳಿ: ಬೆಂಗಳೂರು ನಗರದ ಪೊಲೀಸ್ ಆಯುಕ್ತರಾಗಿ ಸೇವೆ ಸಲ್ಲಿಸುತ್ತಿದ್ದ ಭಾಸ್ಕರ್ ರಾವ್ ಅವರು ತಮ್ಮ ವೃತ್ತಿಗೆ ರಾಜೀನಾಮೆ ನೀಡಿ ಸದ್ಯ ಆಮ್ ಆದ್ಮಿ ಪಕ್ಷಕ್ಕೆ ಸೇರ್ಪಡೆಯಾಗಿ ರಾಜ್ಯ ರಾಜಕಾರಣದಲ್ಲಿ ಹೊಸ ಭರವಸೆ ಮೂಡಿಸಿದ್ದಾರೆ. ಸದ್ಯ ಅವರು ಉತ್ತರ ಕರ್ನಾಟಕ ಪ್ರವಾಸ ಕೈಗೊಂಡಿದ್ದು, ಇಂದು ಹುಬ್ಬಳ್ಳಿಗೆ ಆಗಮಿಸಿದ್ದಾರೆ. ಅವರ ಮುಂದಿನ ಅಜೆಂಡಾ ಏನು ಎಂಬುದನ್ನು ನಮ್ಮ ಪ್ರತಿನಿಧಿ ಈರಣ್ಣ ವಾಲಿಕಾರ ಅವರೊಂದಿಗಿನ ಚಿಟ್‌ಚಾಟ್‌ನಲ್ಲಿ ತಿಳಿಸಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
17/04/2022 05:50 pm