ಹುಬ್ಬಳ್ಳಿ: ರಾಜಕಾರಣಿಗಳು ತಮ್ಮ ಸ್ವಾರ್ಥಕ್ಕಾಗಿ ಸಮಾಜ ಸಮಾಜಗಳ ನಡುವೆ ಬೆಂಕಿ ಹಚ್ಚುವ ಕೆಲಸ ಮಾಡುತ್ತಿದ್ದಾರೆಂದು ಶಿರಹಟ್ಟಿ ಫಕ್ಕಿರೇಶ್ವರ ಸಂಸ್ಥಾನಮಠದ ಜಗದ್ಗುರು ಫಕೀರ ದಿಂಗಾಲೇಶ್ವರ ಸ್ವಾಮೀಜಿ ಹೇಳಿದರು.
ನಗರದಲ್ಲಿಂದು ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕಾವಿಧಾರಿಗಳು ಸಮಾಜವನ್ನು ಕೂಡಿಸುವ ಕೆಲಸ ಮಾಡಿದರೆ, ರಾಜಕಾರಣಿಗಳು ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ ಎಂದರು.
ನಾವು ದಿನನಿತ್ಯ ಕಾರ್ಯಕ್ರಮಗಳಲ್ಲಿ ಭಾವೈಕ್ಯತೆಯ ಕೆಲಸ ಮಾಡುತ್ತಿದ್ದೆವೆ. ನಾನೇ ಒಂದು ಭಾವೈಕ್ಯತೆಯ ಮೂರ್ತಿಯಾಗಿದ್ದೇನೆ. ನನ್ನ ಉಡುಪುಗಳೇ ಭಾವೈಕ್ಯತೆಯ ಸಾಂಕೇತಿಕವಾಗಿವೆ ಎಂದರು.
ಬೈಟ್- ಫಕೀರ ದಿಂಗಾಲೇಶ್ವರ ಸ್ವಾಮೀಜಿ, ಶಿರಹಟ್ಟಿ ಫಕ್ಕಿರೇಶ್ವರ ಸಂಸ್ಥಾನಮಠದ ಜಗದ್ಗುರು.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
17/04/2022 06:06 pm