ಹುಬ್ಬಳ್ಳಿ: ನಗರದ ಹಳೇ ಹುಬ್ಬಳ್ಳಿಯಲ್ಲಿ ನಡೆದ ಕೋಮು ಗಲಭೆ ಹಿನ್ನೆಲೆಯಲ್ಲಿ, ಪೊಲೀಸ್ ಠಾಣೆ ಮತ್ತು ದಿಡ್ಡಿ ಹನುಮಂತ ದೇವರ ದೇವಸ್ಥಾನಕ್ಕೆ ಗೃಹ ಸಚಿವ ಆರಗ ಜ್ಞಾನೇಂದ್ರ, ಕೇಂದ್ರ ಸಚಿವ ಪ್ರಹ್ಲಾದ ಜೋಶಿ, ಮಾಜಿ ಸಿಎಂ ಜಗದೀಶ ಶೆಟ್ಟರ್, ಜಿಲ್ಲಾ ಉಸ್ತುವಾರಿ ಸಚಿವ ಆಚಾರ ಹಾಲಪ್ಪ, ಶಾಸಕ ಅರವಿಂದ ಬೆಲ್ಲದ ಅವರು ಭೇಟಿ ನೀಡಿದ್ದಾರೆ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
17/04/2022 08:12 pm