ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಲ್ಲಿ ಗಲಭೆ : ಗಾಯಗೊಂಡ ಪಿಐ ಆರೋಗ್ಯ ವಿಚಾರಿಸಿದ ಕೈ ನಾಯಕರು

ಹುಬ್ಬಳ್ಳಿ : ಶನಿವಾರ ಹಳೆ ಹುಬ್ಬಳ್ಳಿಯಲ್ಲಿ ನಡೆದ ಗಲಭೆಯಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಪೊಲೀಸ್ ಇನ್ಸ್ ಪೆಕ್ಟರ್ ಕಾಡದೇವರಮಠ ಹಾಗೂ ಅವರ ಚಾಲಕರನ್ನು ವಿಧಾನ ಪರಿಷತ್ ಸದಸ್ಯರು ಹಾಗೂ ಕೆಪಿಸಿಸಿ ಕಾರ್ಯಾಧ್ಯಕ್ಷ ಸಲೀಂ ಅಹ್ಮದ್, ಶಾಸಕ ಪ್ರಸಾದ್ ಅಬ್ಬಯ್ಯ, ಮಾಜಿ ವಿಧಾನ ಪರಿಷತ್ ಸದಸ್ಯ ನಾಗರಾಜ್ ಛಬ್ಬಿ, ಪಾಲಿಕೆ ಸದಸ್ಯ ಇಮ್ರಾನ್ ಯಲಿಗಾರ್ ಹಾಗೂ ಅನೇಕ ಪ್ರಮುಖ ಕಾಂಗ್ರೆಸ್ ಮುಖಂಡರುಗಳು ಭೇಟಿಯಾಗಿ ಆರೋಗ್ಯ ವಿಚಾರಿಸಿದರು.

ಇನ್ನೂ ಗಲಭೆಯಲ್ಲಿ ಗಾಯಗೊಂಡಿರುವ ಪೊಲೀಸರಿಗೆ ಧೈರ್ಯ ತುಂಬಿದ ಕಾಂಗ್ರೆಸ್ ಮುಖಂಡರು, ವೈದ್ಯರೊಂದಿಗೆ ಸಮಾಲೋಚನೆ ನಡೆಸಿದರು. ಬಳಿಕ ಶೀಘ್ರವಾಗಿ ಗುಣಮುಖರಾಗಿ ಸೇವೆಗೆ ಹಾಜರಾಗುವಂತೆ ಹಾರೈಸಿದ್ದಾರೆ.

Edited By :
Kshetra Samachara

Kshetra Samachara

18/04/2022 06:13 pm

Cinque Terre

71.76 K

Cinque Terre

13

ಸಂಬಂಧಿತ ಸುದ್ದಿ