ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆಗೆ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷ ಅಬ್ದುಲ್ ಅಜೀಮ್ ಭೇಟಿ

ಹುಬ್ಬಳ್ಳಿ: ಮೊನ್ನೆ ಶನಿವಾರ ನಡೆದ ಕೋಮುಗಲಭೆ ಪ್ರಕರಣದ ಹಿನ್ನೆಲೆಯಲ್ಲಿ ಕರ್ನಾಟಕ ರಾಜ್ಯ ಅಲ್ಪಸಂಖ್ಯಾತರ ಆಯೋಗದ ಅಧ್ಯಕ್ಷರಾದ ಅಬ್ದುಲ್ ಅಜೀಮ್ ಹಾಗೂ ಕಾರ್ಯದರ್ಶಿ ಮೊಹಮದ್ ನಜೀರ್ ಅವರು ಹಳೆ ಹುಬ್ಬಳ್ಳಿ ಪೊಲೀಸ್ ಠಾಣೆ ಭೇಟಿ ನೀಡಿ,ಇತ್ತೀಚೆಗೆ ನಡೆದ ಗಲಭೆ ಕುರಿತು ಮಾಹಿತಿ ಪಡೆದರು.

ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಆಯುಕ್ತ ಡಾ.ಬಿ.ಗೋಪಾಲಕೃಷ್ಣ, ಡಿಸಿಪಿ ಸಾಹಿಲ್ ಬಾಗ್ಲಾ, ಸಮಾಜ ಕಲ್ಯಾಣ ಜಂಟಿ ನಿರ್ದೇಶಕ ಹಾಗೂ ಪ್ರಭಾರ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಅಧಿಕಾರಿ ಡಾ.ಎನ್.ಆರ್.ಪುರುಷೋತ್ತಮ ಇದ್ದರು.

Edited By : Shivu K
Kshetra Samachara

Kshetra Samachara

21/04/2022 10:35 am

Cinque Terre

38.74 K

Cinque Terre

7

ಸಂಬಂಧಿತ ಸುದ್ದಿ