ಹುಬ್ಬಳ್ಳಿ: ಶ್ರೀರಾಮ್ ಸೇನೆ ಮುಖ್ಯಸ್ಥ ಪ್ರಮೋದ್ ಮುತಾಲಿಕ್ ಇಂದು ಹಳೆ ಹುಬ್ಬಳ್ಳಿಯ ದಿಡ್ಡಿ ಆಂಜನೇಯ ಸ್ವಾಮಿ ದೇವಸ್ಥಾನಕ್ಕೆ ಭೇಟಿ ನೀಡಿದರು. ಪೊಲೀಸ್ ಠಾಣೆಗೂ ತೆರಳಿ ಘಟನೆ ಕುರಿತು ಮಾಹಿತಿ ಪಡೆದರು. ಇದೇ ವೇಳೆ PublicNext ಪ್ರತಿನಿಧಿ ಈರಣ್ಣ ವಾಲಿಕಾರ್ ಜೊತೆಗೆ Exclusive ಆಗಿಯೇ ಮಾತನಾಡಿದ್ದಾರೆ. ಬನ್ನಿ, ನೋಡೋಣ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
22/04/2022 04:37 pm