ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ಸ್ಥಾಯಿ ಸಮಿತಿಯ ಅಧ್ಯಕ್ಷರಾಗಿ ಬಾಬಾಜಾನ್ ಮುಲ್ಲಾನವರ ಆಯ್ಕೆ

ಅಣ್ಣಿಗೇರಿ: ಪುರಸಭೆಯಲ್ಲಿ ಇಂದು ನಡೆದ ಸಾಮಾನ್ಯ ಸಭೆಯಲ್ಲಿ ಬಾಬಾಜಾನ್ ಮುಲ್ಲಾನವರ ಅವರನ್ನು ಅವಿರೋಧವಾಗಿ ಸ್ಥಾಯಿ ಸಮಿತಿ ಅಧ್ಯಕ್ಷರನ್ನಾಗಿ ಆಯ್ಕೆ ಮಾಡಲಾಯಿತು.

ಪುರಸಭೆ ಅಧ್ಯಕ್ಷರಾದ ಗಂಗಾ ಕರೆಕ್ಟ ನವರ್ ಅವರು ಸ್ಥಾಯಿ ಸಮಿತಿ ಅಧ್ಯಕ್ಷರ ಹೆಸರನ್ನು ಘೋಷಣೆ ಮಾಡಿದರು. ಪುರಸಭೆಯ ಅಧ್ಯಕ್ಷರು,ಉಪಾಧ್ಯಕ್ಷರು ಸೇರಿದಂತೆ ಸರ್ವ ಸದಸ್ಯರು ನೂತನ ಸ್ಥಾಯಿ ಸಮಿತಿ ಅಧ್ಯಕ್ಷರಿಗೆ ಶುಭ ಕೋರಿದರು.

ಇನ್ನೂ ಅಧ್ಯಕ್ಷರ ಹೆಸರು ಘೋಷಣೆ ಮಾಡುತ್ತಿದ್ದಂತೆ ಬೆಂಬಲಿಗರು ಪಟಾಕಿ ಹೊಡೆದು ಬಣ್ಣ ಹಚ್ಚಿ ತೆರೆದ ವಾಹನದಲ್ಲಿ ಮೆರವಣಿಗೆಯನ್ನು ಮಾಡಿ ಸಂಭ್ರಮಾಚರಣೆ ಮಾಡಿದರು.

ನಂದೀಶ್ ಪಬ್ಲಿಕ್ ನೆಸ್ಟ್ ಅಣ್ಣಿಗೇರಿ

Edited By :
Kshetra Samachara

Kshetra Samachara

26/04/2022 08:15 am

Cinque Terre

40.11 K

Cinque Terre

0

ಸಂಬಂಧಿತ ಸುದ್ದಿ