ಬೆಂಗಳೂರು : ನೂತನವಾಗಿ ಕೆಪಿಸಿಸಿ ಉಪಾಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಚಿವರಾದ ವಿನಯ್ ಕುಲಕರ್ಣಿ ಅರವರನ್ನು ಬೆಂಗಳೂರಿನ ಅವರ ನಿವಾಸದಲ್ಲಿ ಧಾರವಾಡ ಜಿಲ್ಲಾ ಯುವ ಕಾಂಗ್ರೆಸ್ ಮುಖಂಡರು ಹಾಗೂ ನವಲಗುಂದ ಪಿ ಎಲ್ ಡಿ ಬ್ಯಾಂಕ್ ನಿರ್ದೇಶಕರಾದ ಗುರುಶಾಂತ ಗೌಡ್ರು, ದೇಸಾಯಿಗೌಡ ಪಾಟೀಲ್( ಶಲವಡಿ) ಭೇಟಿಯಾಗಿ ಹೂಗುಚ್ಛ ನೀಡಿ ಶುಭಕೋರಿದರು.
Kshetra Samachara
28/04/2022 10:41 am