ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಅಂಜುಮನ್ ಇಸ್ಲಾಂ ಸಂಸ್ಥೆಗೆ ಎಚ್.ಡಿ.ಕುಮಾರಸ್ವಾಮಿ ಭೇಟಿ: ಸ್ವಾಗತಿಸಿ ಸನ್ಮಾನಿಸಿದ ಮುಖ್ಯಸ್ಥರು

ಹುಬ್ಬಳ್ಳಿ: ರಾಜ್ಯದ ಹಾಗೂ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳ ಹೋರಾಟವನ್ನು ಮತ್ತಷ್ಟು ಮುನ್ನೆಲೆಗೆ ತರುವ ಹಿನ್ನೆಲೆ ಜೆಡಿಎಸ್ ಪಕ್ಷ ಕೈಗೊಂಡಿರುವ ಜನತಾ ಜಲಧಾರೆ ಕಾರ್ಯಕ್ರಮದ ಹಿನ್ನೆಲೆಯಲ್ಲಿ ಹುಬ್ಬಳ್ಳಿಗೆ ಆಗಮಿಸಿದ ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಅವರಿಗೆ ಅಂಜುಮನ್ ಇಸ್ಲಾಂ ಸಂಸ್ಥೆ ವತಿಯಿಂದ ಅದ್ದೂರಿಯಾಗಿ ಸ್ವಾಗತಿಸಿ ಸನ್ಮಾನಿಸಲಾಗಿದೆ.

ಅಂಜುಮನ್ ಇಸ್ಲಾಂ ಸಂಸ್ಥೆಯ ಮುಖ್ಯಸ್ಥರಾದ ಯೂಸುಫ್ ಸವಣೂರು, ಅಲ್ತಾಫ್ ನವಾಜ್ ಕಿತ್ತೂರ ನೇತೃತ್ವದಲ್ಲಿ ಸನ್ಮಾನಿಸಿ ಅಭಿನಂದನೆ ಸಲ್ಲಿಸಿದರು. ಅಲ್ಲದೇ ಹುಬ್ಬಳ್ಳಿಯ ಗಲಭೆಯ ಕುರಿತಾಗಿ ಸಮಾಲೋಚನೆ ನಡೆಸಿದರು.

Edited By : Nagesh Gaonkar
Kshetra Samachara

Kshetra Samachara

28/04/2022 10:36 pm

Cinque Terre

53.86 K

Cinque Terre

17

ಸಂಬಂಧಿತ ಸುದ್ದಿ