ಹುಬ್ಬಳ್ಳಿ: ಜೂನ್ ತಿಂಗಳಲ್ಲಿ ನಡೆಯಲಿರುವು ವಿಧಾನ ಪರಿಷತ್‌ನ ಶಿಕ್ಷಕ ಕ್ಷೇತ್ರದ ಚುನಾವಣೆಯ ಗೊಂದಲ ಶುರುವಾಗಿದೆ. ಜೆಡಿಎಸ್ ತೊರೆದ ಸಭಾಪತಿ ಬಸವರಾಜ ಹೊರಟ್ಟಿ ಅವರು ನಿನ್ನೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿರುವುದು ಇನ್ನಷ್ಟು ಕುತೂಹಲಕ್ಕೆ ಕಾರಣವಾಗಿದೆ.
ಒಂದಡೆ ವಿಧಾನ ಪರಿಷತ್ ಮಾಜಿ ಸದಸ್ಯ ಮೋಹನ ಲಿಂಬಿಕಾಯಿ ಅವರು ಶಿಕ್ಷಕ ಕ್ಷೇತ್ರಕ್ಕೆ ತಯಾರಿ ನಡೆಸಿದರೆ. ಇತ್ತ ಬಸವರಾಜ ಹೊರಟ್ಟಿ ಅವರು ಅಮಿತ್ ಶಾ ಅವರನ್ನು ಭೇಟಿ ಮಾಡಿ ಬಿಜೆಪಿಯಿಂದ ಸ್ಪರ್ಧೆ ಮಾಡುವ ಬಗ್ಗೆ ಚುನಾವಣೆ ನಡೆಸಿದ್ದಾರೆ. ಸಭಾಪತಿ ಬಸವರಾಜ ಹೊರಟ್ಟಿ ಅವರ ಜೊತೆ ನಮ್ಮ ಸಿಬ್ಬಂದಿ ಈರಣ್ಣ ವಾಲಿಕಾರ ಚಿಟ್‌ಚಾಟ್ ಮಾಡಿದ್ದಾರೆ ನೋಡೋಣ ಬನ್ನಿ.
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
05/05/2022 10:33 am