ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಕುಂದಗೋಳ: ಮೇ 20ರಂದು ಸಿ.ಎಸ್.ಶಿವಳ್ಳಿ ಸ್ಮರಣಾರ್ಥ ಸಾಮೂಹಿಕ ವಿವಾಹ

ಕುಂದಗೋಳ: ಮಾಜಿ ಸಚಿವ ದಿವಂಗತ ಸಿ.ಎಸ್.ಶಿವಳ್ಳಿ ಅವರು ಕಳೆದ 20 ವರ್ಷಗಳಿಂದ ನಡೆಸಿಕೊಂಡು ಬಂದಂತಹ ಸಾಮೂಹಿಕ ವಿವಾಹ ಕಾರ್ಯಕ್ರಮವನ್ನು ಶಾಸಕಿ ಕುಸುಮಾವತಿ ಶಿವಳ್ಳಿ ಮುನ್ನಡೆಸಲಿದ್ದಾರೆ.

ಇದೇ ಮೇ 20ರಂದು ದಿ.ಸಿ.ಎಸ್.ಶಿವಳ್ಳಿ ಅವರ ಸ್ಮರಣಾರ್ಥ ಸರ್ವಧರ್ಮ ಸಾಮೂಹಿಕ ವಿವಾಹ ಕಾರ್ಯಕ್ರಮ ಕುಂದಗೋಳ ತಾಲೂಕಿನ ಯರಗುಪ್ಪಿ ಗ್ರಾಮದಲ್ಲಿ ನೆರವೇರಲಿದೆ. ವಧು ವರರಿಗೆ ತಾಳಿ, ಕಾಲುಂಗುರ, ಬಟ್ಟೆ, ಬಾಸಿಂಗವನ್ನು ಶಾಸಕಿ ಕುಸುಮಾವತಿ ಶಿವಳ್ಳಿ ಅವರು ಉಚಿತವಾಗಿ ನೀಡಲಿದ್ದಾರೆ. ಈ ಕಾರ್ಯಕ್ರಮಕ್ಕೆ ಕುಂದಗೋಳ ಮತಕ್ಷೇತ್ರದ ಜನತೆ ಸಹಕಾರ ನೀಡುವಂತೆ ಪಬ್ಲಿಕ್ ನೆಕ್ಸ್ಟ್ ಮೂಲಕ ಅವರು ಮನವಿ ಮಾಡಿದ್ದಾರೆ.

Edited By : Manjunath H D
Kshetra Samachara

Kshetra Samachara

07/05/2022 09:58 pm

Cinque Terre

21.69 K

Cinque Terre

2

ಸಂಬಂಧಿತ ಸುದ್ದಿ