ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಅಣ್ಣಿಗೇರಿ: ದೇವೇಗೌಡರ ಹುಟ್ಟುಹಬ್ಬ ಆಚರಣೆ

ಅಣ್ಣಿಗೇರಿ: ಪಟ್ಟಣದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಹುಟ್ಟುಹಬ್ಬವನ್ನು ಜೆಡಿಎಸ್ ಪಕ್ಷದ ವತಿಯಿಂದ ಮುಖಂಡ ಪ್ರಕಾಶ್ ಅಂಗಡಿ ಅವರ ನೇತೃತ್ವದಲ್ಲಿ ಬಡ ರೋಗಿಗಳಿಗೆ ಹಣ್ಣು ಹಂಪಲ ಹಂಚುವುದರ ಮುಖಾಂತರ ಹುಟ್ಟುಹಬ್ಬ ಆಚರಣೆ ಮಾಡಲಾಯಿತು.

ಈ ವೇಳೆ ಮುಖಂಡ ಪ್ರಕಾಶ್ ಅಂಗಡಿಯವರು ಮಾತನಾಡಿ ಸಮಾಜದ ಏಳಿಗೆಗಾಗಿ ಹಗಲಿರುಳು ದುಡಿದ ರಾಜ್ಯ ಹಾಗೂ ದೇಶ ಕಂಡ ಅಪ್ರತಿಮ ರಾಜಕಾರಣಿ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡರ ಹುಟ್ಟು ಹಬ್ಬದ ಹಿನ್ನೆಲೆ ಬಡ ರೋಗಿಗಳಿಗೆ ಹಣ್ಣು ಹಂಪಲವನ್ನು ವಿತರಿಸಲಾಗಿದೆ ಎಂದು ಮಾತನಾಡಿದರು.

Edited By :
Kshetra Samachara

Kshetra Samachara

19/05/2022 11:29 am

Cinque Terre

10.22 K

Cinque Terre

0

ಸಂಬಂಧಿತ ಸುದ್ದಿ