ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಭಾಷಣ ಉದ್ದಕ್ಕೂ ಕಾಂಗ್ರೆಸ್ ವಿರುದ್ಧ ಶೆಟ್ಟರ್ ವಾಗ್ದಾಳಿ!

ಹುಬ್ಬಳ್ಳಿ: ಕಾಂಗ್ರೆಸ್ ಪಕ್ಷಕ್ಕೆ ನಮ್ಮ ಸರಕಾರ ಏನ್ ಮಾಡಿದರೂ ಟೀಕೆ ಮಾಡುವುದೇ ಅಷ್ಟೇ ಗೊತ್ತು. ಪೆಟ್ರೋಲ್, ಇಂಧನ ಬೆಲೆ ಇಳಿಸಿದ್ರೂ ಟೀಕೆ ಮಾಡುತ್ತಾರೆ. ದೇಶದ ಕಾಂಗ್ರೆಸ್ ಮುಕ್ತ ಆಗುವುದು ನಿಶ್ಚಿತ ಎಂದು ಮಾಜಿ ಸಿಎಂ ಜಗದೀಶ್ ಶೆಟ್ಟರ್ ಹೇಳಿದರು.

ಬಿಜೆಪಿ ಪಕ್ಷವನ್ನು ಸದೃಢ ಮಾಡಲು ಪ್ರಕೋಷ್ಠಗಳ ಸಮಾವೇಶದಲ್ಲಿ ಮಾತನಾಡಿದ ಅವರು, ನರೇಂದ್ರ ಮೋದಿ ಅವರಿಂದ ಸಣ್ಣ ಕೈಗಾರಿಕೋದ್ಯಮಿಗಳು ಜೀವನ ನಡೆಸುತ್ತಿದ್ದಾರೆ. ದೇಶದಲ್ಲಿ ಮೋದಿ ಅವರು ಸಾಕಷ್ಟು ಯೋಜನೆಗಳನ್ನು ತಂದಿದ್ದಾರೆ. ಕಾಂಗ್ರೆಸ್ನವರು ಬಿಜೆಪಿ ಏನು ಮಾಡಿದೆ ಅಂತ ಕೇಳುತ್ತಾರೆ. ಅವರು ಈ ಎಲ್ಲ ಯೋಜನೆಗಳನ್ನು ನೋಡಿ ತಿಳಿದುಕೊಳ್ಳಲಿ ಎಂದು ಭಾಷಣ ಉದ್ದಕ್ಕೂ ಕಾಂಗ್ರೆಸ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Edited By :
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್

27/05/2022 01:41 pm

Cinque Terre

65.38 K

Cinque Terre

6

ಸಂಬಂಧಿತ ಸುದ್ದಿ