ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಮೇಯರ್ ಸ್ಥಾನದ ತೀರ್ಮಾನಕ್ಕಾಗಿ ಇಂದು ಸಭೆ; ಕೇಂದ್ರ ಸಚಿವ ಜೋಶಿ ಸ್ಪಷ್ಟನೆ

ಹುಬ್ಬಳ್ಳಿ: ಹುಬ್ಬಳ್ಳಿ ಧಾರವಾಡ ಮಹಾನಗರ ಪಾಲಿಕೆ ಮೇಯರ್-ಉಪಮೇಯರ್ ಆಯ್ಕೆ ಹಿನ್ನಲೆಯಲ್ಲಿ, ಇಂದು ರಾತ್ರಿ ಎಲ್ಲ ನಾಯಕರನ್ನು ಸಭೆ ಕರೆಯಲಾಗಿದೆ. ಸಭೆಯ ನಂತರ ಮೇಯರ್-ಉಪಮೇಯರ್ ಸ್ಥಾನಕ್ಕೆ ಹೆಸರು ಸೂಚಿಸುತ್ತೇವೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೇಯರ್‌ಗಿರಿ ಯಾರ ಪಾಲಾಗುತ್ತದೆ. ಧಾರವಾಡ ಅಥವಾ ಹುಬ್ಬಳ್ಳಿಯೋ ಎಂಬುದು ಸಭೆಯಲ್ಲಿ ಕೂಲಂಕಷವಾಗಿ ಚರ್ಚೆ ಮಾಡಿ ತಿಳಿಸುತ್ತೇವೆ ಎಂದರು.

Edited By : Nagesh Gaonkar
Kshetra Samachara

Kshetra Samachara

27/05/2022 03:29 pm

Cinque Terre

23.97 K

Cinque Terre

0

ಸಂಬಂಧಿತ ಸುದ್ದಿ