ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ರಾಜ್ಯದಲ್ಲಿ ಕಾಂಗ್ರೆಸ್ ಮತ್ತೆ ಅಧಿಕಾರಕ್ಕೆ ಬರುತ್ತೆ: ಕುಬೇರಪ್ಪ

ಧಾರವಾಡ: ರಾಜ್ಯದಲ್ಲಿ ಮತ್ತೆ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಕಾಂಗ್ರೆಸ್ ಮುಖಂಡ ಡಾ.ಆರ್.ಎಂ ಕುಬೇರಪ್ಪ ವಿಶ್ವಾಸ ವ್ಯಕ್ತಪಡಿಸಿದರು.

ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾಂಗ್ರೆಸ್ ಈ ಬಾರಿ ಅಧಿಕಾರಕ್ಕೆ ಬರಲಿದೆ ಎಂದು ಇಂಟಲಿಜೆನ್ಸಿ ರಿಪೋರ್ಟ್ ಹೇಳುತ್ತಿದೆ. ಹೀಗಾಗಿ ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ರಾಜ್ಯದ ಜ್ವಲಂತ ಸಮಸ್ಯೆಗಳು ಪರಿಹಾರವಾಗಲಿವೆ ಎಂದರು.

ರಾಜ್ಯದಲ್ಲಿ ಅತಿಥಿ ಶಿಕ್ಷಕರ ಬಹಳ ದೊಡ್ಡ ಸಮಸ್ಯೆಗಳಿವೆ. ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ, ಮೊದಲು ಅತಿಥಿ ಉಪನ್ಯಾಸಕರನ್ನು ಕಾಯಂಗೊಳಿಸುವುದು. ನಮ್ಮ ಬಳಿ ಅದಕ್ಕೆ ಲಿಖಿತ ಭರವಸೆ ಇದೆ ಎಂದರು.

Edited By : Manjunath H D
Kshetra Samachara

Kshetra Samachara

27/05/2022 10:22 pm

Cinque Terre

25.77 K

Cinque Terre

13

ಸಂಬಂಧಿತ ಸುದ್ದಿ