ಹುಬ್ಬಳ್ಳಿ: ಹುಬ್ಬಳ್ಳಿ-ಧಾರವಾಡ ಮಹಾನಗರ ಪಾಲಿಕೆ ಚುನಾವಣೆ ಮೇಯರ್ ಉಪಮೇಯರ್ ಆಯ್ಕೆಯ ಹಿನ್ನೆಲೆಯಲ್ಲಿಂದು ಕಾಂಗ್ರೆಸ್ ಪಕ್ಷದಿಂದ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಿದ್ದಾರೆ.
ಮೇಯರ್ ಸ್ಥಾನಕ್ಕೆ ಮಯೂರ ಮೋರೆ, ಉಪಮೇಯರ್ ಸ್ಥಾನಕ್ಕೆ ದೀಪಾ ನೀರಲಕಟ್ಟಿ ನಾಮಪತ್ರ ಸಲ್ಲಿಸಿದ್ದಾರೆ. ಇನ್ನೂ ನಾಮಪತ್ರ ಸಲ್ಲಿಸುವ ವೇಳೆಯಲ್ಲಿ ಕಾಂಗ್ರೆಸ್ ಸದಸ್ಯರಿಗೆ ಅನೇಕ ಮುಖಂಡರು ಸಾಥ್ ನೀಡಿದ್ದಾರೆ.
Kshetra Samachara
28/05/2022 11:17 am