ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿಯಿಂದ ಮನ ಕಿ ಬಾತ್ ನಲ್ಲಿ ಪಾಲ್ಗೊಂಡ ಕೇಂದ್ರ ಸಚಿವ ಪ್ರಹ್ಲಾದ ಜೋಶಿ

ಹುಬ್ಬಳ್ಳಿ: ಇಂದು ಪ್ರಧಾನ ಮಂತ್ರಿ ನರೇಂದ್ರ ಮೋದಿಯವರ 'ಮನ್ ಕೀ ಬಾತ್ ' ಕಾರ್ಯಕ್ರಮದ ಹಿನ್ನಲೆಯಲ್ಲಿ, ಹುಬ್ಬಳ್ಳಿಯ ಆನಂದ ನಗರದ ಕೃಷ್ಣಾ ಕಾಲೋನಿ ಉದ್ಯಾನವನದಲ್ಲಿ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಮನ್ ಕೀ ಬಾತ್ ಕಾರ್ಯಕ್ರಮ ವೀಕ್ಷಣೆ ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಅರವಿಂದ ಬೆಲ್ಲದ, ಹಾಗೂ ಮಹಾನಗರ ಪಾಲಿಕೆ ಸದಸ್ಯರುಗಳು, ಪಕ್ಷದ ಮುಖಂಡರುಗಳು, ಕಾರ್ಯಕರ್ತರು ಭಾಗವಹಿಸಿದರು.

Edited By :
Kshetra Samachara

Kshetra Samachara

29/05/2022 01:16 pm

Cinque Terre

51.24 K

Cinque Terre

2

ಸಂಬಂಧಿತ ಸುದ್ದಿ