ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ: ಪಕ್ಷದಲ್ಲಿಯೇ ಇದ್ದುಕೊಂಡು ಪಕ್ಷದ ವಿರುದ್ಧ ನಡೆದುಕೊಳ್ಳುತ್ತಿದ್ದಾರೆ; ಹೊರಟ್ಟಿ ಅಸಮಾಧಾನ

ಹುಬ್ಬಳ್ಳಿ: ಪಕ್ಷದಲ್ಲಿಯೇ ಇದ್ದುಕೊಂಡು ಕೆಲವರು ಪಕ್ಷದ ವಿರುದ್ಧ ನಡೆದುಕೊಳ್ಳುತ್ತಿದ್ದು, ಅಂತವರ ಕುರಿತು ನಾಯಕರಿಗೆ ಮಾಹಿತಿ ನೀಡಲಾಗುವುದು ಎಂದು ಪಶ್ಚಿಮ ಶಿಕ್ಷಕರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಹೊರಟ್ಟಿ ಅಸಮಾಧಾನ ವ್ಯಕ್ತಪಡಿಸಿದರು.

ನಗರದ ರೋಟರಿ ಇಂಗ್ಲಿಷ್ ಮೀಡಿಯಂ ಪ್ರೈಮರಿ ಸ್ಕೂಲ್ ನಲ್ಲಿ ಶಿಕ್ಷಕರ ಕ್ಷೇತ್ರದ ಮತದಾರರನ್ನು ಉದ್ದೇಶಿಸಿ ಮಾತನಾಡಿದ ಅವರು, ಕೆಲವು ಕಾರ್ಯಕರ್ತರು ನಮ್ಮ ಪರವಾಗಿ ಇದ್ದು, ಮತ್ತೊಮ್ಮೆ ಇನ್ನೊಂದು ಪಕ್ಷದವರ ಜೊತೆಗೆ ತಿರುಗಾಡುವುದು ಗಮನಕ್ಕೆ ಬಂದಿದೆ. ವಿರೋಧವನ್ನು ಮಾಡುವುದು ಇದ್ದರೇ ಪ್ರತ್ಯಕ್ಷವಾಗಿ ಮಾಡಲಿ, ಅದು ಬಿಟ್ಟು ಹಿಂದೆ ಮಾಡುವುದನ್ನು ಬಿಡಬೇಕೆಂದು ಅಸಮಾಧಾನ ವ್ಯಕ್ತಪಡಿಸಿದರು.

Edited By : Manjunath H D
Kshetra Samachara

Kshetra Samachara

30/05/2022 10:13 am

Cinque Terre

38.79 K

Cinque Terre

5

ಸಂಬಂಧಿತ ಸುದ್ದಿ