ಹುಬ್ಬಳ್ಳಿ: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಹಿನ್ನೆಲೆಯಲ್ಲಿ ಸಂವಾದ ಕಾರ್ಯಕ್ರಮವನ್ನು ಹುಬ್ಬಳ್ಳಿಯ ಶ್ರೀನಿವಾಸ ಗಾರ್ಡನ್‌ನಲ್ಲಿ ಹಮ್ಮಿಕೊಳ್ಳಲಾಯಿತು. ವಿವಿಧ ಯೋಜನೆಗಳ ಫಲಾನುಭವಿಗಳೊಂದಿಗೆ ಪ್ರಧಾನಿ ನರೇಂದ್ರ ಮೋದಿ ಸಂವಾದದಲ್ಲಿ ಭಾಗವಹಿಸಿದ್ದರು.
ಹೌದು..ಹುಬ್ಬಳ್ಳಿ ಶ್ರೀನಿವಾದ ಗಾರ್ಡನ್‌ನಲ್ಲಿ ಫಲಾನುಭವಿಗಳ ವೀಕ್ಷಣೆಗೆ ವ್ಯವಸ್ಥೆ ಮಾಡಿದ್ದು, ಕಾರ್ಯಕ್ರಮಕ್ಕೆ ಕೇಂದ್ರ ಗಣಿ, ಕಲ್ಲಿದ್ದಲು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಚಾಲನೆ ನೀಡಿದರು. ಇನ್ನೂ ಮೇಯರ್ ಈರೇಶ ಅಂಚಟಗೇರಿ, ಬಿಜೆಪಿ ಗ್ರಾಮೀಣ ಘಟಕದ ಅಧ್ಯಕ್ಷ ಬಸವರಾಜ ಕುಂದಗೋಳ ಮಠ ಮತ್ತಿತರರು ಉಪಸ್ಥಿತಿಯಲ್ಲಿ ಸಾವಿರಾರು ಫಲಾನುಭವಿಗಳು ಭಾಗವಹಿಸಿದ್ದರು.
Kshetra Samachara
31/05/2022 02:12 pm