ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಹುಬ್ಬಳ್ಳಿ : ಬಿಜೆಪಿ ಸಾಂಸ್ಕೃತಿಕ ಭಯೋತ್ಪಾದನೆ ಮಾಡುತ್ತಿದೆ : ಮಾಜಿ ಸಿಎಂ ಸಿದ್ದರಾಮಯ್ಯ

ಹುಬ್ಬಳ್ಳಿ: ನಾರಾಯಣ ಚಲುವಾದಿ ಸ್ವಾಮಿ ಟ್ವೀಟ್ ವಿಚಾರದಲ್ಲಿ, ಬಿಜೆಪಿ ಆರ್ ಎಸ್ ಎಸ್ ಜನ್ಮ ತಾಳಿ 97 ವರ್ಷ ಆಯ್ತು. ಈವರೆಗೂ ದಲಿತರನ್ನ ಹಿಂದುಳಿದವರನ್ನ ಅಧ್ಯಕ್ಷರನ್ನಾಗಿ ಮಾಡಿಲ್ಲ ಎಂಬ ಪ್ರಶ್ನೆ ಕೇಳಿದ್ದೆ ನಾನು. ಬಿಜೆಪಿ ಈಗ ಸಾಂಸ್ಕೃತಿಕ ಭಯೋತ್ಪಾದನೆ

ಮಾಡುತ್ತಿದೆ ಎಂದು ವಿಪಕ್ಷ ನಾಯಕ ಸಿದ್ದರಾಮಯ್ಯ ಹೇಳಿದರು.

ನಗರದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಪಠ್ಯ ಪುಸ್ತಕ ವಿಚಾರದಲ್ಲಿ ಈ ರೀತಿ ಮಾಡುತ್ತಿದ್ದಾರೆ. ಬೆಂಕಿ ಹಚ್ಚೋದು ಬಿಜೆಪಿ ಕೆಲಸವಾಗಿದೆ. ಸಿದ್ಧರಾಮಯ್ಯ ಅವರಿಂದ ಸರ್ಟಿಫಿಕೇಟ್ ತೆಗೆದುಕೊಳ್ಳಬೇಕಿಲ್ಲ ಎಂಬ ಮಾಜಿ ಸಿಎಂ ಯಡಿಯೂರಪ್ಪ ಹೇಳಿಕೆ ವಿಚಾರವಾಗಿ, ಅವರಿಂದಲೂ ನಾನೇನೂ ಸರ್ಟಿಫಿಕೇಟ್ ತೆಗೆದುಕೊಳ್ಳಬೇಕಿಲ್ಲ ಎಂದು ಪ್ರತಿಕ್ರಿಯೆ ನೀಡಿದರು.

ಸ್ಲಗ್

Edited By : Shivu K
Kshetra Samachara

Kshetra Samachara

08/06/2022 10:43 am

Cinque Terre

31.75 K

Cinque Terre

3

ಸಂಬಂಧಿತ ಸುದ್ದಿ