ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಮಾಜಿ ಶಾಸಕ ಕೋನರಡ್ಡಿ ಮನೆಯಲ್ಲಿ ಉಪಹಾರ ಸೇವಿಸಿದ ಮಾಜಿ ಸಿಎಂ ಸಿದ್ದು

ಧಾರವಾಡ: ನವಲಗುಂದ ಕ್ಷೇತ್ರದ ಮಾಜಿ ಶಾಸಕ ಎನ್.ಎಚ್.ಕೋನರಡ್ಡಿ ಅವರ ನಿವಾಸಕ್ಕೆ ಆಗಮಿಸಿದ, ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಕೋನರಡ್ಡಿ ಅವರ ಮನೆಯಲ್ಲಿ ಬೆಳಗಿನ ಉಪಹಾರ ಸೇವಿಸಿದರು.

ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಬಸವರಾಜ ಗುರಿಕಾರ ಅವರ ಪರವಾಗಿ ಪ್ರಚಾರ ಮಾಡಲು ಬಂದ ಮಾಜಿ ಸಿಎಂ ಸಿದ್ದು, ಮಾರ್ಗ ಮಧ್ಯೆ ಕೋನರಡ್ಡಿ ಅವರ ನಿವಾಸಕ್ಕೆ ಆಗಮಿಸಿ ಉಪಹಾರ ಸೇವಿಸಿದರು.

ಸಿದ್ದರಾಮಯ್ಯ ಅವರಿಗೆ ವಿಜಯ ಕುಲಕರ್ಣಿ, ಕಾಂಗ್ರೆಸ್ ಜಿಲ್ಲಾಧ್ಯಕ್ಷ ಅನೀಲಕುಮಾರ ಪಾಟೀಲ, ಬಸವರಾಜ ಗುರಿಕಾರ ಸೇರಿದಂತೆ ಕಾಂಗ್ರೆಸ್‌ನ ಅನೇಕ ಮುಖಂಡರು ಸಾಥ್ ನೀಡಿದರು.

Edited By : Vijay Kumar
Kshetra Samachara

Kshetra Samachara

08/06/2022 11:19 am

Cinque Terre

8.56 K

Cinque Terre

1

ಸಂಬಂಧಿತ ಸುದ್ದಿ