ಅಪ್ಲಿಕೇಶನ್‌ನಲ್ಲಿ ಉಚಿತವಾಗಿ ಪೂರ್ಣ ವೀಡಿಯೊವನ್ನು ವೀಕ್ಷಿಸಿ

ಧಾರವಾಡ: ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ಮತದಾನ ಆರಂಭ

ಧಾರವಾಡ: ಪಶ್ಚಿಮ ಶಿಕ್ಷಕರ ಕ್ಷೇತ್ರಕ್ಕೆ ನಡೆಯುತ್ತಿರುವ ಚುನಾವಣೆಗೆ ಇಂದು ಮತದಾನ ಆರಂಭಗೊಂಡಿದೆ.

ಬೆಳಿಗ್ಗೆ 8 ಗಂಟೆಗೆ ಮತದಾನ ಆರಂಭಗೊಂಡಿದ್ದು, ಶಿಕ್ಷಕ ಮತದಾರರ ಮತ ಹಾಕಲು ಆಗಮಿಸುತ್ತಿದ್ದಾರೆ.

ಧಾರವಾಡದ ತಹಶೀಲ್ದಾರ ಕಚೇರಿಯಲ್ಲಿ ತೆರೆಯಲಾಗಿರುವ ಮತಗಟ್ಟೆಗೆ ಆಗಮಿಸುತ್ತಿರುವ ಶಿಕ್ಷಕರು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡುತ್ತಿದ್ದಾರೆ.

Edited By :
Kshetra Samachara

Kshetra Samachara

13/06/2022 08:29 am

Cinque Terre

21.15 K

Cinque Terre

5

ಸಂಬಂಧಿತ ಸುದ್ದಿ