ಧಾರವಾಡ: ಕರ್ನಾಟಕ ವಿಧಾನ ಪರಿಷತ್ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆ
ಧಾರವಾಡ, ಗದಗ, ಹಾವೇರಿ, ಉತ್ತರ ಕನ್ನಡ ಜಿಲ್ಲೆಗಳನ್ನೊಳಗೊಂಡು ನಡೆದ ಪಶ್ಚಿಮ ಶಿಕ್ಷಕರ ಕ್ಷೇತ್ರದ ಚುನಾವಣೆಯಲ್ಲಿ ಮತದಾನ ಮಾಡಿದ ಎಲ್ಲಾ ಶಿಕ್ಷಕ ಮತದಾರರಿಗೆ ತುಂಬು ಹೃದಯದ ಧನ್ಯವಾದಗಳು
ಧನ್ಯವಾದ ಸಲ್ಲಿಸುವವರು: ಶ್ರೀ ಬಸವರಾಜ ಗುರಿಕಾರ, ಪಶ್ಚಿಮ ಶಿಕ್ಷಕರ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ
ಹುಬ್ಬಳ್ಳಿ-ಧಾರವಾಡ ನೆಕ್ಸ್ಟ್
13/06/2022 09:22 pm